ವೈರಲ್ ಆದ ಆಡಿಯೋ ನನ್ನದಲ್ಲ

ಧಾರವಾಡ: ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನಮಠ ಹಾಗೂ ಶಾಸಕ ಆರ್.ಬಿ. ತಿಮ್ಮಾಪುರ ಅವರ ಮಧ್ಯೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಆದರೆ, ಆ ಆಡಿಯೋ ನನ್ನದಲ್ಲ ಎಂದು ಶಾಸಕ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆಡಿಯೋದಲ್ಲಿ ನನ್ನ ಹೆಸರು ಇರಬಹುದು. ಆದರೆ, ನಾನು ಆ ರೀತಿ ಮಾತನಾಡಿಲ್ಲ. ಹೈಕಮಾಂಡ್‌ಗಾಗಲಿ ಸಿಎಂಗಾಗಲಿ ಟಾರ್ಗೆಟ್ ಮಾಡಿ ಮಾತನಾಡಿಲ್ಲ. ಇದರಲ್ಲಿ ಯಾಕೆ ನನ್ನನ್ನು ಎಳೆದು ತರ್ತೀದ್ದಾರೆ ಎನ್ನುವುದು ತಿಳಿಯುತ್ತಿಲ್ಲ ಎಂದರು. ವಿಜಯಾನಂದ ಕಾಶಪ್ಪನವರ ಬಗ್ಗೆ … Continue reading ವೈರಲ್ ಆದ ಆಡಿಯೋ ನನ್ನದಲ್ಲ