ಮಕ್ಕಳ ಭವಿಷ್ಯ vs ಡಿಜಿಟಲ್ ಯುಗ: ಮೊಬೈಲ್ ಬಳಕೆಗೆ ಮಿತಿ ಬೇಕೇ?

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್? ನಿಯಂತ್ರಿತ ಬಳಕೆಯೇ? ರಾಜ್ಯದಲ್ಲಿ ಗಂಭೀರ ಚರ್ಚೆ ಹುಬ್ಬಳ್ಳಿ/ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಂಪೂರ್ಣವಾಗಿ ಮೊಬೈಲ್ ನಿಷೇಧ ಮಾಡಬೇಕೆ? ಅಥವಾ ನಿಯಂತ್ರಿತ ಬಳಕೆ ಸಾಕೆ? ಎಂಬ ಪ್ರಶ್ನೆ ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್ ಅಡಿಕ್ಷನ್, ಗಮನಾಭಾವ, ಮನೋವೈಕಲ್ಯ ಸಮಸ್ಯೆಗಳು ಪೋಷಕರಲ್ಲಿ ಆತಂಕ ಮೂಡಿಸುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರ ಮತ್ತಷ್ಟು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಇದರ ನಡುವೆ ಖಾಸಗಿ ಶಾಲೆಗಳಿಂದ ಮೊಬೈಲ್ ಬ್ಯಾನ್‌ಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ … Continue reading ಮಕ್ಕಳ ಭವಿಷ್ಯ vs ಡಿಜಿಟಲ್ ಯುಗ: ಮೊಬೈಲ್ ಬಳಕೆಗೆ ಮಿತಿ ಬೇಕೇ?