ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಲ್ಹಾದ್ ಜೋಶಿ ಮನೆಗೆ ಮುತ್ತಿಗೆ ಯತ್ನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಬುಧವಾರ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಶ್ವಾಪುರದ ರಮೇಶ ಭವನ ಬಳಿ ಪ್ರತಿಭಟನೆ ನಡೆಸಿದರು. ರಮೇಶ ಭವನದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ವಶಕ್ಕೆ ಪಡೆದು, ವ್ಯಾನ್‌ನಲ್ಲಿ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು. ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕೇಂದ್ರ ಸರ್ಕಾರದ … Continue reading ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಲ್ಹಾದ್ ಜೋಶಿ ಮನೆಗೆ ಮುತ್ತಿಗೆ ಯತ್ನ