ಚಲಿಸುವ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ನಿಧನ
ಹುಬ್ಬಳ್ಳಿ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್‌ನ ನಿರ್ವಾಹಕರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಅಮೀನಗಡ ನಿವಾಸಿ ಅಯ್ಯಪ್ಪ ಬೆನ್ನೂರು (51) ಎಂದು ಗುರುತಿಸಲಾಗಿದೆ. ಅಯ್ಯಪ್ಪ ಅವರು ಕೂಡಲಸಂಗಮದಿಂದ ಮಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಯಾಣಿಕರ ಟಿಕೆಟ್ ಪರಿಶೀಲನೆ ಹಾಗೂ ಇತರ ಕೆಲಸಗಳಲ್ಲಿ ತೊಡಗಿದ್ದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ. … Continue reading ಚಲಿಸುವ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ನಿಧನ
Copy and paste this URL into your WordPress site to embed
Copy and paste this code into your site to embed