ಸಾಮೂಹಿಕ ವಿತರಣೆ ಸರಿಯಲ್ಲ: SIR ಪ್ರಕ್ರಿಯೆ ವಿರುದ್ಧ ಜೋಶಿ ಆಕ್ಷೇಪ
ಹುಬ್ಬಳ್ಳಿ: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಂಗವಾಗಿ ಮನೆ-ಮನೆ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಕುಟುಂಬ ಸಮೇತ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ತಮ್ಮ ನಿವಾಸಕ್ಕೆ ಚುನಾವಣಾ ಆಯೋಗದಿಂದ ನಿಯೋಜಿಸಲಾದ ಬೂತ್ ಮಟ್ಟದ ಅಧಿಕಾರಿಗಳು (BLO) ಭೇಟಿ ನೀಡಿದ ಸಂದರ್ಭದಲ್ಲಿ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಲ್ಲಿಸಿರುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ. ಇದನ್ನೂ … Continue reading ಸಾಮೂಹಿಕ ವಿತರಣೆ ಸರಿಯಲ್ಲ: SIR ಪ್ರಕ್ರಿಯೆ ವಿರುದ್ಧ ಜೋಶಿ ಆಕ್ಷೇಪ
Copy and paste this URL into your WordPress site to embed
Copy and paste this code into your site to embed