ಪಕ್ಷದೊಳಗಿನ ಆಂತರಿಕ ಬಂಡಾಯ ತಪ್ಪಿಸಲು ರಾಹುಲ್ ಗಾಂಧಿ ಪ್ರತಿಭಟನೆ

ಧಾರವಾಡ: ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಆಂತರಿಕ ಬಂಡಾಯವನ್ನು ತಪ್ಪಿಸಲು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಎಸ್‌ಐಆರ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮಾಡುತ್ತಿರುವ ಎಲ್ಲ ತಪ್ಪುಗಳನ್ನು ಮುಚ್ಚಿಹಾಕಲು‌ ಈ ಎಲ್ಲ ನಾಟಕಗಳನ್ನು ಮಾಡುತ್ತಿದ್ದಾರೆ. ಇದು ಕೆಲಸ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಧಾರವಾಡದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ … Continue reading ಪಕ್ಷದೊಳಗಿನ ಆಂತರಿಕ ಬಂಡಾಯ ತಪ್ಪಿಸಲು ರಾಹುಲ್ ಗಾಂಧಿ ಪ್ರತಿಭಟನೆ