ರಾಜು ಬೋಳಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಧಾರವಾಡ: ತಾಲೂಕಿನ ರಾಮಾಪುರ ಗ್ರಾಮದ ಹೊರವಲಯದಲ್ಲಿ ನಡೆದ ರಾಜು ಬೋಳಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದ ರಾಜು ಬೋಳಶೆಟ್ಟಿ ಅವರನ್ನು ಕೊಲೆ ಮಾಡಿ ರಾಮಾಪುರದ ಹೊರವಲಯದಲ್ಲಿ ಕಾರಿನಲ್ಲಿ ಶವ ಇಟ್ಟು ಕಾರಿಗೆ ಬೆಂಕಿ ಹಚ್ಚಿರುವುದಾಗಿ ಗೊತ್ತಾಗಿದೆ. ಈ ಘಟನೆ ಕುರಿತು ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಮಾಹಿತಿ ಪಡೆದು ಗುರುವಾರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. … Continue reading ರಾಜು ಬೋಳಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್