ಪತ್ನಿಗೆ ಡಿವೋರ್ಸ್ ನೀಡಲು ನಿರಾಕರಣೆ: ಪತಿಯ ಮೇಲೆ ಮಾರಣಾಂತಿಕ ಹಲ್ಲೆ
ಧಾರವಾಡ: ಪತ್ನಿಗೆ ವಿವಾಹ ವಿಚ್ಛೇದನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತ್ನಿಯ ಕಡೆಯವರು ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಧಾರವಾಡದ ಮೆಹಬೂಬ ನಗರದ ನಿವಾಸಿ ಶಶಿಧರ ಶಿರಾಳೆ ಎಂಬಾತನ ಮೇಲೆಯೇ ಪತ್ನಿಯ ಕಡೆಯವರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳ ಹಿಂದೆ ಶಶಿಧರ ಮತ್ತು ಆತನ ಪತ್ನಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ಪತ್ನಿ ವಿವಾಹ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಲ್ಲದೇ … Continue reading ಪತ್ನಿಗೆ ಡಿವೋರ್ಸ್ ನೀಡಲು ನಿರಾಕರಣೆ: ಪತಿಯ ಮೇಲೆ ಮಾರಣಾಂತಿಕ ಹಲ್ಲೆ
Copy and paste this URL into your WordPress site to embed
Copy and paste this code into your site to embed