ಸಿದ್ದರಾಮಯ್ಯ ರಾಜೀನಾಮೆ ವಿಚಾರ: ರಾಜ್ಯವ್ಯಾಪಿ ಪ್ರತಿಭಟನೆಗೆ ನಿರ್ಧಾರ
ಹುಬ್ಬಳ್ಳಿ: ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಲು ಮುಂದಾಗಿರುವುದು ಖಂಡನೀಯ. ಇದನ್ನು ಖಂಡಿಸಿ ಅಹಿಂದ ಕರ್ನಾಟಕ ಸಂಘಟನೆ ವತಿಯಿಂದ ಮೇ 28ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಸಂಘಟನೆ ಸಂಚಾಲಕ ಸಿದ್ದಣ್ಣ ತೇಜಿ ಹೇಳಿದರು. ನಗರದ ಸರ್ಕೀಟ್ ಹೌಸ್‌ನಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಉದ್ದೇಶದಿಂದ ಅಹಿಂದ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದವು. ಯಾವುದೇ ಹಗರಣಗಳಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿಲ್ಲ. ಅವರ … Continue reading ಸಿದ್ದರಾಮಯ್ಯ ರಾಜೀನಾಮೆ ವಿಚಾರ: ರಾಜ್ಯವ್ಯಾಪಿ ಪ್ರತಿಭಟನೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed