SIR ಆತಂಕವೇ: ಜೂನ್ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ
ಹುಬ್ಬಳ್ಳಿ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲ, ಆತಂಕ ಮತ್ತು ಅನುಮಾನಗಳಿಗೆ ತೆರೆ ಎಳೆಯುವ ಉದ್ದೇಶದಿಂದ ‘ಸಂಯುಕ್ತ ಕರ್ನಾಟಕ’ ಪತ್ರಿಕೆ ವಿಶೇಷ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಆರ್. ಸ್ನೇಹಲ್ ಅವರು ಇದೇ ಜೂನ್ 30ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರವಾಗಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತಂತೆ ಹಲವು ರೀತಿಯ ಗಾಳಿಸುದ್ದಿಗಳು, ರಾಜಕೀಯ ಆರೋಪ-ಪ್ರತ್ಯಾರೋಪಗಳು ಹಾಗೂ ಸಾಮಾಜಿಕ … Continue reading SIR ಆತಂಕವೇ: ಜೂನ್ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ
Copy and paste this URL into your WordPress site to embed
Copy and paste this code into your site to embed