ಹುಬ್ಬಳ್ಳಿ: ಕಾರ್ಯಾಚರಣೆ ನಿಮಿತ್ತ ಕೆಲ ರೈಲು ಸಂಚಾರ ತಾತ್ಕಾಲಿಕ ರದ್ದು

ನೈಋತ್ಯ ರೈಲ್ವೆಯು ಕಾರ್ಯಾಚರಣಾ ಕಾರಣಗಳಿಂದ ತಿರುಪತಿ-ಹುಬ್ಬಳ್ಳಿ ಸೇರಿದಂತೆ 8 ದೈನಂದಿನ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ. ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣಾ ಕಾರಣಗಳಿಂದ ಹಲವು ದೈನಂದಿನ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ. ಈ ಕುರಿತು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕಣಮಡಿ ಪ್ರಕಟಣೆ ಹೊರಡಿಸಿದ್ದಾರೆ. ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕಗಳನ್ನು ಪರಿಶೀಲಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ: SBI ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಇಲ್ಲ – … Continue reading ಹುಬ್ಬಳ್ಳಿ: ಕಾರ್ಯಾಚರಣೆ ನಿಮಿತ್ತ ಕೆಲ ರೈಲು ಸಂಚಾರ ತಾತ್ಕಾಲಿಕ ರದ್ದು