ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು
ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನೈಋತ್ಯ ರೈಲ್ವೆ ಓಡಿಸಲಿದೆ. ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ರೈಲು (ರೈಲು ಸಂಖ್ಯೆ 06551) ಆಗಸ್ಟ್ 20 ಮತ್ತು 22 ರಂದು ರಾತ್ರಿ 7ಕ್ಕೆ ಬೆಂಗಳೂರಿನಿಂದ ಹೊರಟು, ಮರುದಿನ 8.25ಕ್ಕೆ ಬೆಳಗಾವಿ ತಲುಪಲಿದೆ. ಮರುಪ್ರಯಾಣದ ಮಾರ್ಗದಲ್ಲಿ ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ರೈಲು ಸಂಖ್ಯೆ 06552 ಆಗಸ್ಟ್ 21 ಮತ್ತು 23 ರಂದು ರಾತ್ರಿ 7.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ 5ಕ್ಕೆ ಗಂಟೆಗೆ … Continue reading ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು
Copy and paste this URL into your WordPress site to embed
Copy and paste this code into your site to embed