ದೀಪಾವಳಿಗೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಓಡಿಸಲಿದೆ. ಎರಡೂ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ಸಂಚರಿಸಲಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕಣಮಡಿ ತಿಳಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ (ರೈಲು ಸಂಖ್ಯೆ – 06551) ವಿಶೇಷ ಎಕ್ಸ್‌ಪ್ರೆಸ್ ರೈಲು ನ. 7 ಮತ್ತು 9 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು … Continue reading ದೀಪಾವಳಿಗೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ