ಮೈಸೂರು–ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06261 ಮೈಸೂರು – ಹಜರತ್ ನಿಜಾಮುದ್ದೀನ್ ವಿಶೇಷ ರೈಲು ಮೇ 21ರ ಗುರುವಾರ ಬೆಳಿಗ್ಗೆ 4 ಗಂಟೆಗೆ ಮೈಸೂರಿನಿಂದ ಹೊರಡಲಿದೆ. ಇದು ಮೇ 23ರ ಶನಿವಾರ ಬೆಳಿಗ್ಗೆ 5.45ಕ್ಕೆ ಹಜರತ್ ನಿಜಾಮುದ್ದೀನ್ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06262 ಹಜರತ್ ನಿಜಾಮುದ್ದೀನ್ – … Continue reading ಮೈಸೂರು–ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು ಸಂಚಾರ