ಶ್ರೀನಿವಾಸ ಮಾನೆಗೆ ಗೃಹ ಮಂಡಳಿ ಅಧ್ಯಕ್ಷ ಪಟ್ಟ

ಬೆಂಗಳೂರು: ಸಚಿವ ಸ್ಥಾನದಿಂದ ವಂಚಿತರಾಗಿದ್ದ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಹಲವು ಶಾಸಕರು ಹಾಗೂ ಮಾಜಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಪ್ರಮುಖ ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ … Continue reading ಶ್ರೀನಿವಾಸ ಮಾನೆಗೆ ಗೃಹ ಮಂಡಳಿ ಅಧ್ಯಕ್ಷ ಪಟ್ಟ