ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ವ್ಯಾಪ್ತಿಗೆ ಬರಲ್ಲ
ಹುಬ್ಬಳ್ಳಿ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ಪೌರತ್ವ, ನಿವಾಸ ಸೇರಿದಂತೆ ಇಂತಹ ವಿಷಯಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿವೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯನ್ನೂ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೇ ಇದೆ. ಈ ಹಿಂದೆ ರಾಜ್ಯ ಸರ್ಕಾರಗಳು ಜಾತಿ ಸಮೀಕ್ಷೆ ನಡೆಸಿದ್ದರೂ ಅದಕ್ಕೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅದೇ ರೀತಿ ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದೂ ಕಾನೂನು … Continue reading ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ವ್ಯಾಪ್ತಿಗೆ ಬರಲ್ಲ
Copy and paste this URL into your WordPress site to embed
Copy and paste this code into your site to embed