ಪೆಟ್ರೋಲ್‌, ಡೀಸೆಲ್‌ ಸಮಸ್ಯೆ ಇಲ್ಲ; ಸುಳ್ಳು ಸುದ್ದಿ ಹರಡಿದರೆ ಹುಷಾರ್!

ಧಾರವಾಡ: ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಕುರಿತಾಗಿ ಸಾರ್ವಜನಿಕರಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಧಾರವಾಡ ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ವದಂತಿ ನಂಬಿ ಆತಂಕ ಪಡಬೇಡಿ; ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದ್ದು, ನಾಲ್ಕರಿಂದ ಐದು ದಿನಗಳಿಗೆ ಬೇಕಾಗುವಷ್ಟು ಸಂಗ್ರಹ ಇದೆ ಎಂದು ಅವರು … Continue reading ಪೆಟ್ರೋಲ್‌, ಡೀಸೆಲ್‌ ಸಮಸ್ಯೆ ಇಲ್ಲ; ಸುಳ್ಳು ಸುದ್ದಿ ಹರಡಿದರೆ ಹುಷಾರ್!