ಉಚಿತ ಗ್ಯಾರೆಂಟಿಗಳ ನೆಪ: ಜನರಿಂದಲೇ ದುಪ್ಪಟ್ಟು ಹಣ ವಸೂಲಿ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಎಲ್ಲದರ ಬೆಲೆ ಏರಿಕೆ ಮಾಡಿ ಜನರಿಂದಲೇ ಬರೋಬ್ಬರಿ ₹60,000 ಕೋಟಿ ಸಂಗ್ರಹಿಸುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿವಿಧ ಸೇವಾ ಶುಲ್ಕಗಳ ಹೆಚ್ಚಳ ಮೂಲಕ ಜನರಿಂದಲೇ ₹60,000 ಕೋಟಿ ವಸೂಲಿ ಮಾಡುತ್ತಿದೆ ಎಂದು ಕಿಡಿಕಾರಿದರು. ತೈಲ ಮಾರಾಟ ತೆರಿಗೆ ಹೆಚ್ಚಳ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ … Continue reading ಉಚಿತ ಗ್ಯಾರೆಂಟಿಗಳ ನೆಪ: ಜನರಿಂದಲೇ ದುಪ್ಪಟ್ಟು ಹಣ ವಸೂಲಿ