ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ನವದೆಹಲಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ. ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಸಚಿವರು, ಅಮಾಯಕ ವಿದ್ಯಾರ್ಥಿಯನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಹಾಗೂ ಪ್ರಕರಣದಲ್ಲಿ … Continue reading ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ