ಏಳು ದಿನಗಳ ಕಾರ್ಯಾಚರಣೆ ಅಂತ್ಯ: ಮಸೀದಿಯಲ್ಲಿ ಅಡಗಿದ್ದ ಉಗ್ರನ ಎನ್‌ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಉಗ್ರ ಲತೀಫ್ ಭಟ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ನವೆಂಬರ್ 11ರಂದು ಸಿಆರ್‌ಪಿಎಫ್ ಚೆಕ್‌ಪಾಯಿಂಟ್ ಬಳಿ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದ ಈತನಿಗಾಗಿ ಕಳೆದ ಏಳು ದಿನಗಳಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ದೇವಸಾರ್ ಪ್ರದೇಶದ ಜಂಗಲ್‌ಪೊರಾ ಗ್ರಾಮದ ಮಸೀದಿಯೊಂದರಲ್ಲಿ ಲತೀಫ್ ಭಟ್ ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಸಿಆರ್‌ಪಿಎಫ್, ಭಾರತೀಯ ಸೇನೆ ಹಾಗೂ ಜಮ್ಮು … Continue reading ಏಳು ದಿನಗಳ ಕಾರ್ಯಾಚರಣೆ ಅಂತ್ಯ: ಮಸೀದಿಯಲ್ಲಿ ಅಡಗಿದ್ದ ಉಗ್ರನ ಎನ್‌ಕೌಂಟರ್