ಭದ್ರತೆಯೂ ಇರಲಿ, ಅರಮನೆ ಸಂಪ್ರದಾಯವೂ ಉಳಿಯಲಿ: ಸರ್ಕಾರಕ್ಕೆ ಪ್ರಮೋದಾದೇವಿ ಪತ್ರ

ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ಅರಮನೆಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ರಾಜಮನೆತನದ ಖಾಸಗಿ ಕಾರ್ಯಕ್ರಮಗಳಿಗೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 2026ರ ಅಕ್ಟೋಬರ್‌ 25ರಂದು ಹೊರಡಿಸಿರುವ ಪತ್ರದಲ್ಲಿ, ದಸರಾ ಮಹೋತ್ಸವದ ವೇಳೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಪೊಲೀಸ್‌ ಇಲಾಖೆ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್‌ಆರ್‌ಪಿ), ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌), ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್‌) ಹಾಗೂ … Continue reading ಭದ್ರತೆಯೂ ಇರಲಿ, ಅರಮನೆ ಸಂಪ್ರದಾಯವೂ ಉಳಿಯಲಿ: ಸರ್ಕಾರಕ್ಕೆ ಪ್ರಮೋದಾದೇವಿ ಪತ್ರ