ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ: ಬೊಮ್ಮಾಯಿ ಗಂಭೀರ ಆರೋಪ

ಗದಗ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಿಎಲ್‌ಒಗಳು ಕರ್ತವ್ಯಕ್ಕೆ ಗೈರುಹಾಜರಾಗುವುದು, ಖಾಸಗಿ ಜಾಗಗಳಲ್ಲಿ ಫಾರ್ಮ್ ಭರ್ತಿ, ಒಂದೇ ಹೆಸರಿನ ಬಹುಮತಗಳು ಸೇರಿದಂತೆ ಹಲವು ಲೋಪದೋಷಗಳನ್ನು ಸರಿಪಡಿಸುವಂತೆ ಅವರು ಚುನಾವಣಾ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಗದಗ: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಹಾಗೂ ಅಕ್ರಮಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ … Continue reading ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ: ಬೊಮ್ಮಾಯಿ ಗಂಭೀರ ಆರೋಪ