ವೀರೇಶ್ವರ ಪುಣ್ಯಾಶ್ರಮದಲ್ಲಿ ಶೀತಲ ಸಮರ: ಟ್ರಸ್ಟಿಗಳಿಂದ ಜೀವ ಬೆದರಿಕೆ

ಗದಗ: ನಾಡಿನ ಸಹಸ್ರಾರು ಅಂಧರಿಗೆ ಸಂಗೀತ ಶಿಕ್ಷಣ ನೀಡುವ ಮೂಲಕ ಅಂಧರ ಬಾಳಿಗೆ ಬೆಳಕು ನೀಡಿರುವ ವೀರೇಶ್ವರ ಪುಣ್ಯಾಶ್ರಮದ ಟ್ರಸ್ಟ್‌ನಲ್ಲಿ ಶೀತಲ ಸಮರ ಪ್ರಾರಂಭವಾಗಿದ್ದು, ಉಭಯ ಗಾನ ವಿಷಾರದ ಲಿಂ. ಪಂಡಿತ ಡಾ. ಪುಟ್ಟರಾಜ ಕವಿ ಗವಾಯಿಗಳ ಉತ್ತರಾಧಿಕಾರಿಯಾಗಿ ಪೀಠಾಧಿಕಾರಿಯಾಗಿರುವ ಕಲ್ಲಯ್ಯಜ್ಜನವರಿಗೆ ಟ್ರಸ್ಟಿಗಳು ಜೀವ ಬೆದರಿಕೆ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕಲ್ಲಯ್ಯಜ್ಜನವರು ಗಂಭೀರ ಆರೋಪ ಮಾಡಿದ್ದಾರೆ. ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಮುಂದೆ ಕಣ್ಣಿನಲ್ಲಿ ನೀರು ತುಂಬಿಕೊಂಡು ಜೀವಬೆದರಿಕೆ, ಮಾನಸಿಕ ಕಿರುಕುಳದ ಬಗ್ಗೆ … Continue reading ವೀರೇಶ್ವರ ಪುಣ್ಯಾಶ್ರಮದಲ್ಲಿ ಶೀತಲ ಸಮರ: ಟ್ರಸ್ಟಿಗಳಿಂದ ಜೀವ ಬೆದರಿಕೆ