ಬಿತ್ತನೆ ಮಾಡದ ರೈತರಿಗೂ ಪರಿಹಾರಕ್ಕೆ ಚಿಂತನೆ

ಗದಗ: ಬೆಳೆ ವಿಮೆ ಕಂತು ಪಾವತಿಸಿರುವ ರೈತರು ಸೇರಿದಂತೆ ಬಿತ್ತನೆ ಮಾಡಲು ಸಾಧ್ಯವಾಗದ ರೈತರಿಗೂ ಪರಿಹಾರ ನೀಡಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಮಳೆ ಕೊರತೆಯಿಂದಾಗಿ ಸುಮಾರು ಶೇ. 10ರಷ್ಟು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆಯಾಗದ ಪ್ರದೇಶದ ರೈತರಿಗೆ ಯಾವ ರೀತಿಯಲ್ಲಿ ಪರಿಹಾರ ನೀಡಬಹುದು ಎಂಬುದರ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದು ಅವರು ಶನಿವಾರ … Continue reading ಬಿತ್ತನೆ ಮಾಡದ ರೈತರಿಗೂ ಪರಿಹಾರಕ್ಕೆ ಚಿಂತನೆ