ಭ್ರೂಣ ಹತ್ಯೆ: ಅಕ್ರಮ ಲಿಂಗ ಪತ್ತೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಗದಗ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರು ಕಳ್ಳಾಟದಿಂದ ಕಾನೂನುಬಾಹಿರವಾಗಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಡೆಸುತ್ತಿದ್ದಾರೆಯೇ? ಎಂಬುದನ್ನು ಪತ್ತೆ ಮಾಡಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರಿಗೆ ಸೂಚಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಗದಗನಲ್ಲಿ ಶುಕ್ರವಾರ ಜಿಲ್ಲಾಸ್ಪತ್ರೆ, ವಿವಿಧ ಸರಕಾರಿ ವಸತಿ ನಿಲಯಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಆಸ್ಪತ್ರೆಗಳಲ್ಲಿ ಹೆಣ್ಣು ಮಕ್ಕಳಿಗಿಂತ … Continue reading ಭ್ರೂಣ ಹತ್ಯೆ: ಅಕ್ರಮ ಲಿಂಗ ಪತ್ತೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed