ಗದಗ: 33 ದಿನಗಳ ಸಮಾಧಿ ಯೋಗ ಮುಕ್ತಾಯ – ಶ್ರೀಗಳ ದರ್ಶನ

ಗದಗ ಜಿಲ್ಲೆಯ ಅಂತೂರ-ಬೆಂತೂರ ಗ್ರಾಮದ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಭಕ್ತರಿಗೆ ದರ್ಶನ ನೀಡಿದರು. ಗದಗ : ಗದಗ ಜಿಲ್ಲೆಯ ಅಂತೂರ-ಬೆಂತೂರ ಗ್ರಾಮದ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶನಿವಾರ ಬೆಳಗ್ಗೆ ಗರ್ಭಗುಡಿಯಿಂದ ಹೊರಬಂದು ಸಾವಿರಾರು ಭಕ್ತರಿಗೆ ದರ್ಶನ ನೀಡಿದ ಕ್ಷಣ ಭಕ್ತರ … Continue reading ಗದಗ: 33 ದಿನಗಳ ಸಮಾಧಿ ಯೋಗ ಮುಕ್ತಾಯ – ಶ್ರೀಗಳ ದರ್ಶನ