ಬರ ಪರಿಸ್ಥಿತಿ ಸಭೆಯಲ್ಲಿ ಕಣ್ಣೀರಿಟ್ಟ ಅಧಿಕಾರಿ!
ಗದಗ: ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಪರಿಶೀಲನಾ ಸಭೆಯಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೇಳಿದ ಪ್ರಶ್ನೆಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಅಸಮರ್ಪಕ ಉತ್ತರ ನೀಡಿದ್ದಕ್ಕಾಗಿ ಸಚಿವ ರಾಯರೆಡ್ಡಿ ‘ಇನ್‌ಎಫಿಷಿಯಂಟ್ ಆಫೀಸರ್’ ಎಂದು ಹಿಗ್ಗಾ ಮುಗ್ಗಾ ಝಾಡಿಸಿ ಅಧಿಕಾರಿ ನೀರಿಳಿಸಿದ ಘಟನೆ ಜರುಗಿತು. ಸಚಿವ ಬಸವರಾಜ ರಾಯರೆಡ್ಡಿ, ನೂರಾರು ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ನೀವು ಅಸಮರ್ಥ ಅಧಿಕಾರಿಯಾಗಿದ್ದೀರಿ. ನಿಮಗೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಲು ಕಷ್ಟವಾಗುತ್ತಿದ್ದರೆ ಬೇರೆ ಕಡೆ ವರ್ಗಾವಣೆ ಪಡೆದುಕೊಂಡು … Continue reading ಬರ ಪರಿಸ್ಥಿತಿ ಸಭೆಯಲ್ಲಿ ಕಣ್ಣೀರಿಟ್ಟ ಅಧಿಕಾರಿ!
Copy and paste this URL into your WordPress site to embed
Copy and paste this code into your site to embed