ರೋಣ ತಾಲ್ಲೂಕಿನ PDO ಮಕ್ತುಮ ಹುಸೇನ ಆತ್ಮಹತ್ಯೆ
ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಅಸೂಟಿ ಮತ್ತು ಕೊತಬಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಕ್ತುಮ ಹುಸೇನ ಕರಡಿಗುಡ್ಡ (46) ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಧಾರವಾಡ ಜಿಲ್ಲೆಯವರಾದ ಮಕ್ತುಮ್ ಹುಸ್ಸೇನ ಅವರು ಇತ್ತೀಚೆಗೆ, ಅಂದರೆ ಕಳೆದ ತಿಂಗಳಷ್ಟೇ ಕೊತಬಾಳ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಕಾಲಿಕ ಸಾವಿನಿಂದ ಕುಟುಂಬದವರು ಮತ್ತು ಸ್ಥಳೀಯರು ಶೋಕಕ್ಕೆ ಒಳಗಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಿಲ್ಲ : ಈ ದುರ್ಘಟನೆಗೆ ನಿಖರ … Continue reading ರೋಣ ತಾಲ್ಲೂಕಿನ PDO ಮಕ್ತುಮ ಹುಸೇನ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed