ಮಾನಸಿಕ ಅಸ್ವಸ್ಥೆ ಅತ್ಯಾಚಾರ: ಏಳು ಜನರ ಬಂಧನ

ಗದಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ನಾಲ್ವರು ದುರುಳರು ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದುಗಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಎಸಗಿದ ಮತ್ತು ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು ಏಳು ಜನರನ್ನು ಗದಗ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗದಗ ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬ್ಬೀರಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಅತ್ಯಾಚಾರ … Continue reading ಮಾನಸಿಕ ಅಸ್ವಸ್ಥೆ ಅತ್ಯಾಚಾರ: ಏಳು ಜನರ ಬಂಧನ