ಗದಗ: RDPR ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಗದಗ: ನಗರದ ಹೊರವಲಯದಲ್ಲಿರುವ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾರ್ವಜನಿಕ ಆರೋಗ್ಯ (MPH) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ವೀಣಾ ಹಾನಾಪುರ ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಲಭ್ಯ ಮಾಹಿತಿಯ ಪ್ರಕಾರ, ವೀಣಾ ಹಾನಾಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ಗೃಹದಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಸುಮಾರು 8.30 ಗಂಟೆ ವೇಳೆಗೆ ತಮ್ಮ ಕೊಠಡಿಗೆ ತೆರಳಿದ್ದರು. ಆದರೆ ರಾತ್ರಿ 11 ಗಂಟೆಯಾದರೂ ಕೊಠಡಿಯಿಂದ ಹೊರಬರದೇ ಇರುವುದು ಹಾಗೂ … Continue reading ಗದಗ: RDPR ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
Copy and paste this URL into your WordPress site to embed
Copy and paste this code into your site to embed