ರಾಜ್ಯದಲ್ಲಿ ಎರಡು ವರ್ಷ ರಾಜಕೀಯ ಅಸ್ಥಿರತೆ, ಅಸಮಾಧಾನ ನಿರಂತರ
ಗದಗ: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಇನ್ನೂ ಎರಡು ವರ್ಷ ರಾಜಕೀಯ ಅಸ್ಥಿರತೆ, ಅಸಮಾಧಾನ, ಆಡಳಿತ ಕುಸಿದು ಹೋಗುತ್ತದೆ. ಕಾಂಗ್ರೆಸ್ ಪಕ್ಷದ ಸಂಘರ್ಷಾತ್ಮಕ ರಾಜಕಾರಣದಲ್ಲಿ ಸಾಮಾನ್ಯ ಜನರ ಬದುಕು ದುಸ್ತರವಾಗುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ … Continue reading ರಾಜ್ಯದಲ್ಲಿ ಎರಡು ವರ್ಷ ರಾಜಕೀಯ ಅಸ್ಥಿರತೆ, ಅಸಮಾಧಾನ ನಿರಂತರ
Copy and paste this URL into your WordPress site to embed
Copy and paste this code into your site to embed