ಹಾಸನ: ಗಣೇಶ ವಿಸರ್ಜನೆ ಮೆರವಣಿಗೆಗೆ ನುಗ್ಗಿದ ಲಾರಿ – 8 ಜನ ಸಾವು
ಹಾಸನ: ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆಯುತ್ತಿದ್ದ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಲಾರಿಯೊಂದು ಜನಸಮೂಹದ ನಡುವೆ ನುಗ್ಗಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ವಿಸರ್ಜನೆ ನಡೆಯುತ್ತಿದ್ದ ಮೆರವಣಿಗೆಗೆ ನುಗ್ಗಿದೆ. ದುರಂತದಲ್ಲಿ ಗಾಯಗೊಂಡವರನ್ನು ಹಾಸನ ಜಿಲ್ಲಾಸ್ಪತ್ರೆ ಮತ್ತಿತರ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಾಸನ-ಹೊಳೆನರಸೀಪುರ ರಸ್ತೆಯ ಮೊಸಳೆಹೊಸಳ್ಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಾಲಕನ … Continue reading ಹಾಸನ: ಗಣೇಶ ವಿಸರ್ಜನೆ ಮೆರವಣಿಗೆಗೆ ನುಗ್ಗಿದ ಲಾರಿ – 8 ಜನ ಸಾವು
Copy and paste this URL into your WordPress site to embed
Copy and paste this code into your site to embed