ಚನ್ನಮ್ಮ ಅಂತ್ಯಸಂಸ್ಕಾರಕ್ಕೆ ಕ್ಯಾತನಹಳ್ಳಿಯಲ್ಲಿ ಭರದ ಸಿದ್ಧತೆ
ಹಾಸನ: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ಅಂತ್ಯಸಂಸ್ಕಾರ ಸೋಮವಾರ ಸರ್ಕಾರಿ ಗೌರವದೊಂದಿಗೆ ನಡೆಯಲಿದ್ದು, ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಕುಟುಂಬದವರಿಂದ ಭರದ ಸಿದ್ಧತೆಗಳು ನಡೆಯುತ್ತಿವೆ. ಕ್ಯಾತನಹಳ್ಳಿ ಸಮೀಪದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿರುವ ಸ್ಥಳದಲ್ಲಿ ಚನ್ನಮ್ಮ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ. ಅಂತ್ಯಸಂಸ್ಕಾರ ನಡೆಯುವ ಪ್ರದೇಶವನ್ನು ಜೆಸಿಬಿ ಯಂತ್ರಗಳ ಮೂಲಕ ಸ್ವಚ್ಛಗೊಳಿಸಿ ಸಮತಟ್ಟುಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಸಂಬಂಧಿಕರು, ಸ್ಥಳೀಯರು ಹಾಗೂ … Continue reading ಚನ್ನಮ್ಮ ಅಂತ್ಯಸಂಸ್ಕಾರಕ್ಕೆ ಕ್ಯಾತನಹಳ್ಳಿಯಲ್ಲಿ ಭರದ ಸಿದ್ಧತೆ
Copy and paste this URL into your WordPress site to embed
Copy and paste this code into your site to embed