ಹಾಸನಾಂಬ ದರ್ಶನಕ್ಕೆ ಭಕ್ತಸಾಗರ: ₹23 ಕೋಟಿಗೂ ಅಧಿಕ ಆದಾಯ!

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ ಹನ್ನೊಂದನೇ ದಿನವಾದ ಸೋಮವಾರ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಳಗಿನ ವೇಳೆಯಲ್ಲಿ ಭಕ್ತರ ಸಂಖ್ಯೆ ಕೊಂಚ ಕಡಿಮೆಯಾಗಿದ್ದರೂ, ಬಳಿಕ ದೇವಿಯ ದರ್ಶನ ಪಡೆಯಲು ಭಕ್ತರ ದಂಡೇ ಹರಿದುಬಂದಿತು. ದೇವಿಯ ದರ್ಶನ ಹಾಗೂ ಲಾಡು ಪ್ರಸಾದ ಮಾರಾಟದಿಂದ ದೇವಸ್ಥಾನಕ್ಕೆ ಈವರೆಗೆ ₹23 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಬೆಳಗಿನ ವೇಳೆಯಲ್ಲಿ ಧರ್ಮದರ್ಶನದ ಸಾಲಿನಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು. ಆದರೆ, 1,000 ರೂ. ಹಾಗೂ 300 ರೂ. … Continue reading ಹಾಸನಾಂಬ ದರ್ಶನಕ್ಕೆ ಭಕ್ತಸಾಗರ: ₹23 ಕೋಟಿಗೂ ಅಧಿಕ ಆದಾಯ!