ಮೂರನೇ ದಿನದ ಕಾರ್ಯಾಚರಣೆ ಯಶಸ್ವಿ: ಎರಡು ಕಿಲ್ಲರ್ ಪುಂಡಾನೆಗಳು ಸೆರೆ
ಬೇಲೂರು: ಕಳೆದ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಎರಡು ಕಿಲ್ಲರ್ ಪುಂಡಾನೆಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ಉದೇವಾರ ಎಸ್ಟೇಟ್ನಲ್ಲಿ ಗುರುವಾರ ನಡೆದ ಮೂರನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಎರಡು ಪುಂಡಾನೆಗಳನ್ನು ಅರವಳಿಕೆ ಮದ್ದು ನೀಡಿ ಕೆಡ್ಡಾಕ್ಕೆ ಕೆಡವಲಾಗಿದೆ. ಕ್ಯಾಪ್ಟನ್ ಪ್ರಶಾಂತ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಸಾಕಾನೆಗಳನ್ನು ಬಳಸಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಪುಂಡಾನೆಗಳನ್ನು ಪತ್ತೆಹಚ್ಚಿ, ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯುವಲ್ಲಿ … Continue reading ಮೂರನೇ ದಿನದ ಕಾರ್ಯಾಚರಣೆ ಯಶಸ್ವಿ: ಎರಡು ಕಿಲ್ಲರ್ ಪುಂಡಾನೆಗಳು ಸೆರೆ
Copy and paste this URL into your WordPress site to embed
Copy and paste this code into your site to embed