ನಿರ್ಮಲಾ ಸೀತಾರಾಮನ್, ಪ್ರಿಯಾಂಕಾ ಗಾಂಧಿ ಎಐ ವಿಡಿಯೋ ಬಳಸಿ ₹22.87 ಲಕ್ಷ ವಂಚನೆ

ಹಾವೇರಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರ ಎಐ ವಿಡಿಯೋ ಬಳಸಿ ಹಣದ ಹೂಡಿಕೆ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿಗಳು ಸುಮಾರು 20.87 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರಿಗೆ ವಂಚನೆಯಾಗಿದ್ದು, ಅವರ ಪರವಾಗಿ ಪತಿಯು ದೂರು ನೀಡಿದ್ದಾರೆ. ದಾಖಲೆಗಳನ್ನು ಆಧರಿಸಿ, ಆರೋಪಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಿಯಾಂಕಾ ಗಾಂಧಿ ಅವರ ಎಐ ವಿಡಿಯೋ ಸೃಷ್ಟಿಸುವ … Continue reading ನಿರ್ಮಲಾ ಸೀತಾರಾಮನ್, ಪ್ರಿಯಾಂಕಾ ಗಾಂಧಿ ಎಐ ವಿಡಿಯೋ ಬಳಸಿ ₹22.87 ಲಕ್ಷ ವಂಚನೆ