ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಿ: ಬೊಮ್ಮಾಯಿ ಕರೆ

​ಹಾವೇರಿ: “ಸ್ವಾತಂತ್ರ್ಯ ಬಂದ ನಂತರ ಜನಿಸಿದ ನಮಗೆಲ್ಲರಿಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಬೃಹತ್ ಜವಾಬ್ದಾರಿಯಿದೆ. ಈಗ ದೇಶಕ್ಕಾಗಿ ಪ್ರಾಣ ಕೊಡುವ ಕಾಲವಲ್ಲ, ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಬೇಕಿದೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಯೂತ್ ಫಾರ್ ನೇಷನ್, ಹಾವೇರಿ ವತಿಯಿಂದ ಏರ್ಪಡಿಸಿದ ರಾಷ್ಟ್ರ ಪ್ರೇಮದ ಶ್ರಾವಣ ಸಂಭ್ರಮೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ​ಹಾವೇರಿಯ ಎಂ.ಜಿ. ರಸ್ತೆಯಲ್ಲಿ ಆಯೋಜಿಸಲಾಗಿದ್ದ ‘ತಿರಂಗಾ … Continue reading ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಿ: ಬೊಮ್ಮಾಯಿ ಕರೆ