ಕಬ್ಬಿನ ದರ ಘೋಷಿಸುವವರೆಗೂ ಡಿಸಿ ಕಚೇರಿ ಗೇಟ್ ಬಂದ್

ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತ ಮುಖಂಡ ಚೂನ್ನಪ್ಪ ಪೂಜೇರಿ, ಕಬ್ಬಿನ ದರ ಘೋಷಣೆಯಾಗುವವರೆಗೂ ಜಿಲ್ಲಾಧಿಕಾರಿ ಕಚೇರಿಯ ಗೇಟ್ ತೆರೆಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು. ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಎಲ್ಲೂ ಇಲ್ಲದ ಶುಗರ್ ಲಾಬಿ ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾರ್ಖಾನೆ ಮಾಲೀಕರ ಹಿತಾಸಕ್ತಿಗೆ ಮಣೆ ಹಾಕುವ ಮೂಲಕ ಜಿಲ್ಲೆಯ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಮಾಡಲಾಗುತ್ತಿದೆ … Continue reading ಕಬ್ಬಿನ ದರ ಘೋಷಿಸುವವರೆಗೂ ಡಿಸಿ ಕಚೇರಿ ಗೇಟ್ ಬಂದ್