ಸಿಎಂ ವಿಡಿಯೋ ಕಾನ್ಫರೆನ್ಸ್ ಮಾಡಿದರೆ ಬರ ನಿರ್ವಹಿಸಲು ಸಾಧ್ಯವಿಲ್ಲ

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಬರವನ್ನು ನಿರ್ಲಕ್ಷ್ಯ ಮಾಡಿದೆ. ಮುಖ್ಯಮಂತ್ರಿಗಳು ಕೇವಲ ನಾಮಕಾವಾಸ್ತೆಗೆ ಒಂದೆರಡು ಕಡೆಗಳಲ್ಲಿ ಕುಳಿತುಕೊಂಡು ವಿಡಿಯೋ ಕಾನ್ಫರೆನ್ಸ್ ಮಾಡಿದರೆ ಬರವನ್ನ ನಿರ್ವಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಬಂಕಾಪೂರ ಪಟ್ಟಣದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ​ರಾಜ್ಯದಲ್ಲಿ ಕಳೆದ ಎರಡು ದಶಕಗಳಲ್ಲಿ ಅತ್ಯಂತ ತೀವ್ರವಾದ … Continue reading ಸಿಎಂ ವಿಡಿಯೋ ಕಾನ್ಫರೆನ್ಸ್ ಮಾಡಿದರೆ ಬರ ನಿರ್ವಹಿಸಲು ಸಾಧ್ಯವಿಲ್ಲ