ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

ಹಾವೇರಿ: ದೇಶದ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಯುವ ನೌಕಾಪಡೆಯ ಯೋಧ ಹುತಾತ್ಮರಾಗಿರುವ ದುಃಖದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಹಾಗೂ ಭಾರತೀಯ ನೌಕಾಪಡೆಯ ಯೋಧ ಯಶೋಧರ ವಡ್ಡರ್ (29) ಅವರು ಫೈರಿಂಗ್ ತರಬೇತಿ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ವೀರ ಮರಣ ಹೊಂದಿದ್ದಾರೆ. ಯಶೋಧರ ವಡ್ಡರ್ ಕಳೆದ ಸುಮಾರು ಹತ್ತು ವರ್ಷಗಳಿಂದ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 2016ರಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಯಾದ ಅವರು ತಮ್ಮ ಕರ್ತವ್ಯನಿಷ್ಠೆ, … Continue reading ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ