ಅರಾಜಕತೆ ಸೃಷ್ಟಿಸುವವರ ವಿರುದ್ಧ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಎಲ್ಲರೂ ಒಗ್ಗಟ್ಟಾಗಿ

​ಹಾವೇರಿ: ಚುನಾವಣೆಗಳಲ್ಲಿ ಸತತ ಸೋಲಿನಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದು ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ಅನೈತಿಕ ಹಾಗೂ ದುಷ್ಟ ಕೂಟವಾಗಿ ಮಾರ್ಪಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ವತಿಯಿಂದ ಏರ್ಪಡಿಸಿದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂಬ ಪಾದಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.​​​ರಾಷ್ಟ್ರೀಯತೆಯ ಕೊರತೆ: ಹತಾಶ ಮನೋಭಾವದ ಕಾಂಗ್ರೆಸ್ ಪಕ್ಷವು ಇಂದು ಸರಿಯಾದ ರಾಷ್ಟ್ರೀಯ ಪಕ್ಷವಾಗಿ … Continue reading ಅರಾಜಕತೆ ಸೃಷ್ಟಿಸುವವರ ವಿರುದ್ಧ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಎಲ್ಲರೂ ಒಗ್ಗಟ್ಟಾಗಿ