ತುಷ್ಟೀಕರಣ ರಾಜಕೀಯದ ವಿರುದ್ಧ 16 ರಂದು ಬೃಹತ್ ಪ್ರತಿಭಟನೆ

​ಹಾವೇರಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಜಿಲ್ಲಾಡಳಿತ ತನ್ನ ಹಿಡಿತವನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದ ಶಿವಾಜಿರಾವ್ ಬೈರೋಜಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ನಂತರ ​ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಸರಣಿ ಅಪರಾಧ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಘಟನೆಗಳ ಕುರಿತು ಸರ್ಕಾರದ ವಿರುದ್ಧ … Continue reading ತುಷ್ಟೀಕರಣ ರಾಜಕೀಯದ ವಿರುದ್ಧ 16 ರಂದು ಬೃಹತ್ ಪ್ರತಿಭಟನೆ