ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರು ಬೆಂಬಲಿಸಿ: ಬೊಮ್ಮಾಯಿ
ಹಾವೇರಿ: ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಅವನು ಕೋಮು ಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದು, ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆಯಲ್ಲಿ ಕರೆದಿರುವ ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ಆಗಸ್ಟ್ 21ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡನಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ … Continue reading ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರು ಬೆಂಬಲಿಸಿ: ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed