ಪ್ರಧಾನಿ ಮೋದಿ ಅವರ ವರ್ಕಿಂಗ್ ಸ್ಟೈಲ್ ಬೇರೆ

ಹಾವೇರಿ: ಕರ್ನಾಟಕ ರಾಜ್ಯದ ಕುರ್ಚಿ ಕಿತ್ತಾಟದ ಕುರಿತು ಮೋದಿಯವರು ರಾಜಕೀಯವಾಗಿ ಹೇಳುವುದು ಸ್ವಾಭಾವಿಕ. ರಾಜ್ಯದಲ್ಲಿ ಕುರ್ಚಿ ಗುದ್ದಾಟ ಇರುವುದೇ ಅಲ್ವಾ…? ಮೋದಿಯವರು ಮಾಡುವಂತಹ ವರ್ಕಿಂಗ್ ಸ್ಟೈಲ್ ಬೇರೆಯಾಗಿದೆ. ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಯಾವ ರೀತಿ ಅಧಿಕಾರಕ್ಕೆ ಬಂದರು ಎಂಬುದು ಗೊತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ವರ್ಕಿಂಗ್ ಸ್ಟೈಲ್ ಬೇರೆ. ಕಾಂಗ್ರೆಸ್ ಪಕ್ಷದ ವರ್ಕಿಂಗ್ ಸ್ಟೈಲ್ ಬೇರೆ. ಅವರು ಹೇಳಿದಂತೆ ನಾವು ಹೇಳಲು ಆಗಲ್ಲ ಎಂದರು. … Continue reading ಪ್ರಧಾನಿ ಮೋದಿ ಅವರ ವರ್ಕಿಂಗ್ ಸ್ಟೈಲ್ ಬೇರೆ