ರಾಜ್ಯದಲ್ಲಿ ಮಳೆ ಕೊರತೆ: ಅಗತ್ಯ ಕಂಡುಬಂದರೆ ಬರಗಾಲ ಘೋಷಣೆ
ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಜಿಲ್ಲೆಗಳಿಂದ ಪರಿಶೀಲನಾ ವರದಿಗಳು ಬಂದ ಬಳಿಕ ಅಗತ್ಯ ಕಂಡುಬಂದರೆ ಬರಗಾಲ ಘೋಷಣೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರೈತರು ಮಳೆ ಕೊರತೆಯಿಂದ ನಷ್ಟ ಅನುಭವಿಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಆಧರಿಸಿ ರೈತರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಸವಣೂರು ಏತ ನೀರಾವರಿ ಯೋಜನೆ ಮರುಚಾಲನೆಗೆ … Continue reading ರಾಜ್ಯದಲ್ಲಿ ಮಳೆ ಕೊರತೆ: ಅಗತ್ಯ ಕಂಡುಬಂದರೆ ಬರಗಾಲ ಘೋಷಣೆ
Copy and paste this URL into your WordPress site to embed
Copy and paste this code into your site to embed