ದುಸ್ಥಿತಿಯಲ್ಲಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ: ಬಸವರಾಜ ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ರಾಜ್ಯದ ಆರ್ಥಿಕ ಪರಿಸ್ಥಿತಿ ದುಸ್ಥಿತಿಯಲ್ಲಿದ್ದು, ಹಿಂದಿನ ಸಿಎಂ ಸಿದ್ದರಾಮಯ್ಯ ಅವರು ಬಿಟ್ಟು ಹೋದ ಹಣಕಾಸಿನ ಸ್ಥಿತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ವೇತ ಪತ್ರ ಹೊರಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಗುತ್ತೆಗೆದಾರರ 23 ಸಾವಿರ ಕೋಟಿ ಬಿಲ್ಲು ಬಾಕಿ ಪಾವತಿಸಲು ಶಾಸಕ, ಸಚಿವ, ಅಧಿಕಾರಿಗಳಿಂದ ಭ್ರಷ್ಟಾಚಾರದ ಕಿರುಕುಳ ಆರೋಪಗಳು ಕೇಳು ಬರುತ್ತಿದೆ. ಇದನ್ನು ಹೇಗೆ ಸರಿಪಡಿಸಲಿದ್ದಾರೆ? ಕಾನೂನು ಬಿಟ್ಟು … Continue reading ದುಸ್ಥಿತಿಯಲ್ಲಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ: ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed