ಪುಣೆಯಲ್ಲಿ ಬಂಧಿಸಿದ್ದ POCSO ಆರೋಪಿ ಅಫಜಲಪುರ ಠಾಣೆಯಿಂದಲೇ ಪರಾರಿ

ಅಫಜಲಪುರ (ಕಲಬುರಗಿ): 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಫೋಕ್ಸೊ (POCSO) ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿಯೊಬ್ಬ ಅಫಜಲಪುರ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆರೋಪಿಯ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಜುನಾಥ ಎಂಬಾತನ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆತ ತಲೆಮರೆಸಿಕೊಂಡಿದ್ದು, ಪೊಲೀಸರು … Continue reading ಪುಣೆಯಲ್ಲಿ ಬಂಧಿಸಿದ್ದ POCSO ಆರೋಪಿ ಅಫಜಲಪುರ ಠಾಣೆಯಿಂದಲೇ ಪರಾರಿ