ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ

ಕಲಬುರಗಿ : ಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ (POCSO) ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌. ಪಿ. ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್‌ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ … Continue reading ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ