ಆಳಂದ ‘ಮತ ಕಳವು’ ಪ್ರಕರಣ: ಸುಭಾಷ ಗುತ್ತೇದಾರ್‌ಗೆ ಹೈಕೋರ್ಟ್ ಶಾಕ್

ಕಲಬುರಗಿ: 2023ರ ವಿಧಾನಸಭೆ ಚುನಾವಣೆಗೆ ಮುನ್ನ ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 5,994 ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ ರುಕ್ಮಯ್ಯ ಗುತ್ತೇದಾರ್ ಹಾಗೂ ಅವರ ಪುತ್ರ, ಜಿ.ಪಂ. ಮಾಜಿ ಉಪಾಧ್ಯಕ್ಷ ಹರ್ಷಾನಂದ ಎಸ್. ಗುತ್ತೇದಾರ್ ಹಾಗೂ ಆಪ್ತ ಸಹಾಯಕ ತಿಪ್ಪೇರುದ್ರ ಅವರಿಗೆ ಮಂಗಳವಾರ ರಾಜ್ಯ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಸುಭಾಷ … Continue reading ಆಳಂದ ‘ಮತ ಕಳವು’ ಪ್ರಕರಣ: ಸುಭಾಷ ಗುತ್ತೇದಾರ್‌ಗೆ ಹೈಕೋರ್ಟ್ ಶಾಕ್