ಸಿಎಂ ಯಾರ ಹತ್ತಿರ ಹೋದರೂ ನನ್ನ ಬಳಿ ಬರಲೇಬೇಕು

ಕಲಬುರಗಿ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಏನೇ ಬದಲಾವಣೆಗಳಿದ್ದರೂ ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲೇಬೇಕು. ಆದರೆ ಸಚಿವ ಸಂಪುಟದ ಬದಲಾವಣೆ ಸುದ್ದಿ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ದೆಹಲಿಗೆ ಭೇಟಿ ವಿಚಾರ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ, ಸದ್ಯ ಸಿಎಂ ಡಿ.ಕೆ. ಶಿವಕುಮಾರ ದೆಹಲಿಗೆ ಹೋಗಿರುವ ಮಾಹಿತಿ ಇಲ್ಲ, ಸದ್ಯ … Continue reading ಸಿಎಂ ಯಾರ ಹತ್ತಿರ ಹೋದರೂ ನನ್ನ ಬಳಿ ಬರಲೇಬೇಕು